ಮಂಗಳೂರು: ಜಾನುವಾರು ಅಕ್ರಮ ಸಾಗಾಟದ ತಂಡವೊಂದರ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ. ಫರಂಗಿಪೇಟೆ ಸಮೀಪದ ಅಮೆಮಾರ್ನ ನಿವಾಸಿಗಳು...
ಬಂಟ್ವಾಳ: ಜಾನುವಾರುಗಳನ್ನು ಕಳವುಗೈದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಬಂಧಿತ ಆರೋಪಿ....
ಕಡಬ: ಪಿಕಪ್ನಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ವಾಹನ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ಕಡಬ ತಾಲೂಕಿನ ಕೋಡಿಂಬಾಳದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಭಾಗದಿಂದ ಪಂಜ ಮಾರ್ಗವಾಗಿ ದನವನ್ನು...