ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಹೇಳಿ ಬಂಧಿತರಾಗಿದ್ದ ಕೇಂದ್ರ ಸಚಿವ, ಬಿಜೆಪಿ ನಾಯಕ ನಾರಾಯಣ ರಾಣೆಯವರಿಗೆ ಮಹದ್ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿದೆ. ನಿನ್ನೆ ರಾತ್ರಿ 11.30ರ ಹೊತ್ತಿಗೆ ಅವರಿಗೆ ಜಾಮೀನು ಸಿಕ್ಕಿದೆ....
ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಲಯ ಜಾಮೀನು ಮುಂಜೂರು ಮಾಡಿದೆ. ಸಾವರ್ಕರ್ ರಥಯಾತ್ರೆಗೆ ಅಡ್ಡಿಪಡಿಸಿದ್ದಾರೆಂದು ಪುತ್ತೂರು ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಮಂಗಳೂರು ವಿವಿಯ ಪ್ರಾಧ್ಯಾಪಕ ಜಯಶಂಕರ್ ಅವರಿಗೆ ೧೭.೫೦ ಲಕ್ಷ ರೂಪಾಯಿ ಹಣವನ್ನು ಪಡೆದುಕೊಂಡು ಹುದ್ದೆಯನ್ನು ಕೊಡಿಸದೇ ಹಣವನ್ನೂ ಮರಳಿಸದೇ ಜೀವ ಬೆದರಿಕೆ ಹಾಕಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರಾಮಸೇನೆ...