LATEST NEWS7 months ago
ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಸೋಂಕು ಎಂಟ್ರಿ- ಜಿಕಾ ವೈರಸ್ ಪತ್ತೆ..!
ಚಿಕ್ಕಬಳ್ಳಾಪುರ: ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಸೋಂಕು ಎಂಟ್ರಿಯಾಗಿದೆ. ಕೇರಳದ ನಿಫಾ ಬಳಿಕ, ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ. ಆದರೆ, ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆಯಾದರೂ, ಮನುಷ್ಯರಲ್ಲಿ ಸೋಂಕು ಕಂಡುಬಂದಿಲ್ಲ. ಗರ್ಭಿಣಿಯರು ಎಚ್ಚರಿಕೆಯಿಂದಿರಿ ಎಂದು ಆರೋಗ್ಯ ಸಚಿವ ದಿನೇಶ್...