DAKSHINA KANNADA2 years ago
ನಾಳೆ ಮೂಲ್ಕಿ ತಾಲ್ಲೂಕಿನಲ್ಲಿ ನಡೆಯಬೇಕಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ರದ್ದು
ಮಂಗಳೂರು: ರಾಜ್ಯಾದಾದ್ಯಂತ ಭಾರೀ ಮಳೆ ಹಿನ್ನೆಲೆ ಈ ತಿಂಗಳಲ್ಲಿ ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಕೆಲವು ಜಿಲ್ಲೆಗಳಲ್ಲಿ ರದ್ದುಗೊಂಡಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕು ಪಂಜ ಗ್ರಾಮದಲ್ಲಿ ನಾಳೆ (ಜು.16)...