LATEST NEWS2 years ago
ದತ್ತಪೀಠದಲ್ಲಿ ನ.7ರಿಂದ 13ರವರೆಗೆ ದತ್ತಮಾಲಾ ಅಭಿಯಾನ
ಚಿಕ್ಕಮಗಳೂರು: ದತ್ತಪೀಠದಲ್ಲಿ ನವೆಂಬರ್ 7ರಿಂದ 13ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿರುವುದರಿಂದ ಈ ಹಿನ್ನೆಲೆ ಬ್ಯಾನರ್, ಬ್ಯಾಟಿಂಗ್ಸ್ಗಳನ್ನು ಅಳವಡಿಸುವಾಗ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಡಿಸಿ ಕೆ.ಎನ್ ರಮೇಶ್ ಹೇಳಿದ್ದಾರೆ. ದತ್ತಮಾಲಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ...