ಮಂಗಳೂರು: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಆದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಚಾಲ್ತಿಯಲ್ಲಿರುವ...
ಮಂಗಳೂರು: ರಾಜ್ಯ ಸರಕಾರದ ಸೂಚನೆಯ ಮೇರೆಗೆ ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಶಾಲೆಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಈ ನಡುವೆ ಶಾಲಾ ಕಾಲೇಜುಗಳು ಶುಲ್ಕ ಪಾವತಿಸುವ ಕುರಿತಂತೆ ಒತ್ತಡ ಹೇರದಿರುವಂತೆಯೂ ಸೂಚನೆ ನೀಡಲಾಗಿದೆ ಎಂದು...
ಮಂಗಳೂರು: ಜಿಲ್ಲೆಯಲ್ಲಿ 8, 9 ಮತ್ತು 10ನೇ ತರಗತಿ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ. ಸೆ.17ರ ಶುಕ್ರವಾರದಿಂದ ಈ ಮೂರು ತರಗತಿಗಳು ಆರಂಭವಾಗಲಿದೆ. 6 ಮತ್ತು 7ನೇ ತರಗತಿಗಳು ಸೆ.20ರ ಸೋಮವಾರದಿಂದ ಆರಂಭವಾಗಲಿದೆ ಎಂದು ದ.ಕ ಜಿಲ್ಲಾಧಿಕಾರಿ...
ಮಂಗಳೂರು: ನಗರದ ವ್ಯಕ್ತಿಯೊಬ್ಬನಿಗೆ ನಿಫಾ ಶಂಕೆ ಇದೆ ಎಂಬ ವರದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಆತನಿಗೆ ಯಾವುದೇ ನಿಫಾ ಲಕ್ಷಣಗಳಿಲ್ಲ, ಆತನ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ...
ಮಂಗಳೂರು: ನಮಗೆ ಈ ಆರ್ಥಿಕ ಹೊಡೆತ ಸಹಿಸಲು ಆಗುತ್ತಿಲ್ಲ, ಇತರ ಚಟುವಟಿಕೆಗೆ ಅವಕಾಶ ನೀಡಿದಂತೆ ಪಾದರಕ್ಷೆ, ಜವುಳಿ, ಫ್ಯಾನ್ಸಿ ಅಂಗಡಿಗಳಿಗೆ ಅವಕಾಶ ನೀಡಿ, ಇಲ್ಲದಿದ್ದರೆ ವೀಕೆಂಡ್ ಕರ್ಪ್ಯೂ ದಿನ ಅಂಗಡಿ ತೆರೆದು ಪ್ರತಿಭಟಿಸುತ್ತೇವೆ ಎಂದು ಮಂಗಳೂರಿನ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇದ್ದು, ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವುದನ್ನು ತಡೆಯಲು ಜಿಲ್ಲಾಧಿಕಾರಿ ಬಸ್ ಸಂಚಾರ ತಡೆಹಿಡಿಯುವಂತೆ ಕೆಎಸ್ಆರ್ಟಿಸಿ ಡಿಸಿಗೆ ಕೋರಿಕೆ ಪತ್ರವನ್ನು ಬರೆದಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು-ಬೆಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ನಿನ್ನೆಯಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್ಸ್, ಆ್ಯಂಬುಲೆನ್ಸ್,...
ಮಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆ ಮುಂಬರುವ ನಾಗರಪಂಚಮಿ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಜೊತೆಗೆ ಕೆಲವು ಕೋವಿಡ್ ಮಾರ್ಗಸೂಚಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮಾರ್ಗಸೂಚಿ ಹೊರಡಿಸಿದ್ದಾರೆ. ನಾಗರ ಪಂಚಮಿ ಹಬ್ಬದ ಅಂಗವಾಗಿ...