DAKSHINA KANNADA2 years ago
ಸೆ.21ರಂದು ಮಂಗಳೂರಿನಲ್ಲಿ ದ.ಕ.ಜಿಲ್ಲಾ ಮಟ್ಟದ ಪೌರ ಕಾರ್ಮಿಕರ ಸಮಾವೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪೌರ ಕಾರ್ಮಿಕರ ಸಮಾವೇಶವು ಸೆಪ್ಟೆಂಬರ್ 21ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತಿಳಿಸಿದ್ದಾರೆ. ಅತಂತ್ರ ಸ್ಥಿತಿಯಲ್ಲಿರುವ ಖಾಯಂ ಪೌರ ಕಾರ್ಮಿಕರ, ಗುತ್ತಿಗೆ ಪೌರ ಕಾರ್ಮಿಕರು...