LATEST NEWS3 years ago
ಉಡುಪಿ: ಸರಕಾರಿ ಆಸ್ಪತ್ರೆಗೆ ಜಿಲ್ಲಾ ನ್ಯಾಯಾಧೀಶರ ದಿಢೀರ್ ಭೇಟಿ
ಉಡುಪಿ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಶಾಂತವೀರ ಶಿವಪ್ಪ ಅವರು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ನಿನ್ನೆ ಉಡುಪಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು....