ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಶಬ್ಬೀರ್ ಹುಸೈನ್ ಸಾಹೇಬ್ (77) ಜ.1ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಪಡುಬಿದ್ರಿ ಉರ್ದು ಶಾಲೆಯ ಸಂಚಾಲಕರಾಗಿ ಉರ್ದು ಶಾಲೆಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದ...
ಕಡಬ: ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ...
ಮಂಗಳೂರು: ಸುರತ್ಕಲ್ ಶ್ರೀ ಸದಾಶಿವ ಮಹಾಗಣಪತಿ ಮೇಳ ಹಾಗೂ ಕಾಟಿಪಳ್ಳ ಮೇಳಗಳನ್ನು ಸಂಚಾಲಕನಾಗಿ ಒಂದೂವರೆ ದಶಕ ಮುನ್ನಡೆಸಿಕೊಂಡು ಬಂದಿದ್ದ ಯಕ್ಷಗಾನದ ಸಂಘಟಕ ದಿಲೀಪ್ ಸುವರ್ಣ (63) ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...