LATEST NEWS2 years ago
ಉಡುಪಿ: 4 ತಿಂಗಳಿಂದ ವೇತನವಿಲ್ಲದೆ ಬೀದಿಗೆ ಬಿದ್ದ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆ ಸಿಬ್ಬಂದಿ..!
ಉಡುಪಿ: ನಾಲ್ಕು ತಿಂಗಳಿಂದ ವೇತನವಿಲ್ಲದೆ ಪರದಾಡುತ್ತಿರುವ ಆರೋಗ್ಯ ಸಿಬ್ಬಂದಿಗಳು ಶೀಘ್ರವಾಗಿ ವೇತನವನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಉಡುಪಿಯ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆಯ ಮುಂಭಾಗ ಮಹಿಳಾ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಸರಕಾರ ಮತ್ತು ಬಿ.ಆರ್ ಶೆಟ್ಟಿ...