LATEST NEWS2 years ago
ಪಠ್ಯಪುಸ್ತಕದಲ್ಲಿ ತಮ್ಮ ಪಠ್ಯ ಕೈಬಿಡುವಂತೆ ಸರ್ಕಾರಕ್ಕೆ ಹಿರಿಯ ಸಾಹಿತಿ ದೇವನೂರ ಹಾಗೂ ಜಿ. ರಾಮಕೃಷ್ಣ ಪತ್ರ
ಬೆಂಗಳೂರು: ಪಠ್ಯಪುಸ್ತಕದಲ್ಲಿ ನನ್ನ ಯಾವುದಾದರೂ ಬರಹವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲ’ ಎಂದು ಸಾಹಿತಿ ಜಿ. ರಾಮಕೃಷ್ಣ ತಿಳಿಸಿದ್ದಾರೆ. ಶಿಕ್ಷಣವನ್ನು ಕೆಟ್ಟ ರಾಜಕೀಯಕ್ಕೆ ಗುರಿ ಮಾಡಲಾಗುತ್ತಿರುವುದು ಸರ್ವಥಾ ಕ್ಷಮಾರ್ಹವಲ್ಲ.ನನ್ನ ಬರಹವನ್ನು ಪಠ್ಯಪುಸ್ತಕದ ಪರಿಧಿಯಿಂದ...