ವಿಚಾರಣಾಧೀನ ಕೈದಿಯಾಗಿ ಜೈಲು ಸೇರಿದ್ದ ರೌಡಿಶೀಟರ್ ಸುನೀಲ್ ಎಂಬಾತ ಜೈಲಿನ ಶೌಚಾಲಯದಲ್ಲಿ ತನ್ನ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನ ಸಾವಿನ ಬಗ್ಗೆ ಇದೀಗ ಶಂಕೆ ಮೂಡಿದೆ. ಬೆಂಗಳೂರು: ವಿಚಾರಣಾಧೀನ ಕೈದಿಯಾಗಿ ಜೈಲು...
ಗೋಪಾಲ್ ಗಂಜ್: ಜೈಲಿಗೆ ಪೊಲೀಸ್ ರೇಡ್ ವೇಳೆ ಸಿಕ್ಕಿ ಬೀಳುವ ಭಯದಲ್ಲಿ ತನ್ನಲ್ಲಿದ್ದ ಮೊಬೈಲ್ ಅಧಿಕಾರಿಗಳಿಗೆ ಸಿಗಬಾರದು ಎಂದು ನುಂಗಿದ್ದಾನೆ. ನಂತರ ತೀವ್ರ ಹೊಟ್ಟೆನೋವು ಉಂಟಾಗಿ ಆಸ್ಪತ್ರೆಗೆ ದಾಖಲಿಸಿದಾಗ ಈತನ ಈ ಕೃತ್ಯ ಬೆಳಕಿಗೆ ಬಂದಿದೆ....
ವಿಜಯಪುರ: ಕೋಳಿ ಮಾಂಸದ ಪೀಸ್ನಲ್ಲಿ ಜೈಲಿನ ಖೈದಿಗಳಿಗೆ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಜಯಪುರದ ದರ್ಗಾ ಜೈಲಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ವಿರುದ್ಧ ಪ್ರಕರಣ ದಾಖಲಾಗಿದೆ. ಖೈದಿ ಶಾರುಕ್ಬಾನ್ ತೆಗರತಿಪ್ಪಿಗೆ ಚಿಕನ್ ಪೀಸ್ನಲ್ಲಿ...
ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಿರು ನೀರಾವರಿ ಇಲಾಖೆಯ ನಿವೃತ್ತ ಕಾರ್ಯಪಾಲಕ ಎಂಜಿನಿಯರ್ ಎನ್.ಟಿ. ರಾಜಗೋಪಾಲ್ಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 6 ವರ್ಷಗಳ ಸಾದಾ ಸಜೆ ಹಾಗೂ...
ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಒಟ್ಟು 161 ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆ ಮಾಡಲು ಸಂಪುಟ ಸಭೆ ಅನುಮತಿ ನೀಡಿದೆ. 2006-7ರಲ್ಲಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಡತೆ...
ಬೆಂಗಳೂರು: ಹತ್ತು ಎಕ್ರೆ ಭೂಮಿ, ಕಾರು ಇದ್ದರೂ ನಕಲಿ ದಾಖಲೆ ಕೊಟ್ಟು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಯೋರ್ವ ಜೈಲುಪಾಲಾದ ಘಟನೆ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಈ ವ್ಯಕ್ತಿಯ ವಿರುದ್ಧ...
ಬೆಂಗಳೂರು: ವಶಕ್ಕೆ ಪಡೆದಿದ್ದ ವಾಹನವನ್ನು ಬಿಡುಗಡೆ ಮಾಡಲು ಲಂಚ ಪಡೆದ ಪೊಲೀಸ್ ಸಿಬ್ಬಂದಿಗೆ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಹಾಗೂ 1 ಲಕ್ಷ ದಂಡ ವಿಧಿಸಿ ಆದೇಶಿಸಿದೆ. 2017ರಲ್ಲಿ ಪ್ರಕರಣವೊಂದರ ಸಂಬಂಧ ಬೆಂಗಳೂರಿನ ಬಾಗಲಗುಂಟೆ...
ಕ್ವಿಟೊ, ಈಕ್ವೆಡಾರ್: ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಜೈಲಿನಲ್ಲಿ ನಡೆದ ಗ್ಯಾಂಗ್ವಾರ್ಗೆ ಕನಿಷ್ಟ 116 ಜನ ಮೃತಪಟ್ಟಿದ್ದು 5 ಜನರ ಶಿರಚ್ಛೇದನ ಮಾಡಲಾಗಿದೆ, ಉಳಿದವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಇದು...