ದಾವಣಗೆರೆ: ಬಾಲಕನೋರ್ವ ಜೋಕಾಲಿ ಆಡುವಾಗ ಅದರ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಮೃತಪಟ್ಟ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಸವಳಂಗದಲ್ಲಿ ನಡೆದಿದೆ. ಪಿ.ಜೆ ಕೊಟ್ರೇಶ್ (14) ಮೃತ ಬಾಲಕ ಎಂದು ಗುರುತಿಸಲಾಗಿದೆ. ಈ ಬಾಲಕ ಖಾಸಗಿ ಶಾಲೆಯಲ್ಲಿ...
ಕೇರಳ: 6 ವರ್ಷದ ಮಗುವೊಂದು ಜೋಕಾಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಸಿಲುಕಿ ಮೃತಪಟ್ಟ ಘಟನೆ ಕೇರಳದ ಮಳಪ್ಪುರಂನಲ್ಲಿ ನಡೆದಿದೆ. ಹಯಾ ಪಾಥಿಮಾ ಮೃತ ಬಾಲಕಿ. ಬಾಲಕಿ ಪಾಥಿಮಾ ಬೆಳಗ್ಗೆ ಶಾಲೆಗೆ ಹೋಗಿ ಸಂಜೆ ವೇಳೆ...
ಬಂಟ್ವಾಳ: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕಿಯೋರ್ವಳು ಹಗ್ಗ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ವಿಟ್ಲದ ಅನಂತಾಡಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಅನಂತಾಡಿ ಗ್ರಾಮದ ಆರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಲಿಖಿತಾ (11) ಮೃತಪಟ್ಟ ಬಾಲಕಿ....
ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಾದಾನ್ಯ (09) ಎಂದು...
ಹಾಸನ : ಜೋಕಾಲಿ ಆಟವಾಡುವ ಸಂದರ್ಭ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಮನೋಜ್ (8), ಮೃತಪಟ್ಟ ಬಾಲಕನಾಗಿದ್ದು, ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಈ ಘಟನೆ...