DAKSHINA KANNADA4 months ago
ರಾಹುಲ್ ಗಾಂಧಿ ಜೋಡೋ ನ್ಯಾಯ್ ಯಾತ್ರೆಗೆ ಅಡ್ಡಿ- ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು
ಮಂಗಳೂರು: ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವಾಹನವನ್ನು ಅಸ್ಸಾಂನಲ್ಲಿ ಅಡ್ಡಗಟ್ಟಿದ ವಿಚಾರವಾಗಿ ರಾಜ್ಯದೆಲ್ಲೆಡೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಮಂಗಳವಾರ ಸಂಜೆ ಮಂಗಳೂರಿನ ಕ್ಲಾಕ್ ಟವರ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...