LATEST NEWS2 years ago
ಜ್ಞಾನವಾಪಿ ಪ್ರಕರಣದಲ್ಲಿ ಮುಸ್ಲಿಂ ಸಂಘಟನೆ ಪರ ವಾದಿಸುತ್ತಿದ್ದ ವಕೀಲ ನಿಧನ
ಲಖನೌ: ಬಹುಚರ್ಚೆಗೆ ಗ್ರಾಸವಾಗಿದ್ದ ವಾರಣಾಸಿಯ ಜ್ಞಾನವಾಪಿ ಪ್ರಕರಣದಲ್ಲಿ ವಾರಣಾಸಿಯ ಕೋರ್ಟ್ನಲ್ಲಿ ಮುಸ್ಲಿಂ ಸಂಘಟನೆಗಳ ಪರವಾಗಿ ವಾದಿಸುತ್ತಿದ್ದ ಖ್ಯಾತ ವಕೀಲ ಅಭಯನಾಥ್ ಯಾದವ್ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕಳೆದ 35 ವರ್ಷಗಳಿಂದ ವಕೀಲಿ ವೃತ್ತಿ...