LATEST NEWS2 years ago
TMC ನಾಯಕರ ಕೈ-ಕಾಲು ಮುರಿಯಿರಿ: ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ
ಕೊಲ್ಕತ್ತಾ: ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸ್ವಪನ್ ಮಜುಂದಾರ್ ತೃಣಮೂಲ ಕಾಂಗ್ರೆಸ್ ನಾಯಕರ ಕೈ-ಕಾಲು ಮುರಿಯಿರಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಟಿಎಂಸಿ ನಾಯಕರು ಹೆದರಿಸಿದರೆ, ಸುಳ್ಳು ಆರೋಪಗಳನ್ನು...