BELTHANGADY1 year ago
ಬೆಳ್ತಂಗಡಿಯ ಗಡಾಯಿಕಲ್ಲಿನಲ್ಲಿ ಟಿಕೆಟ್ ನೀಡದೆ ಹಣದ ಅವ್ಯವಹಾರ-ಸ್ಥಳಕ್ಕೆ ದೌಡಾಯಿಸಿ ಕ್ರಮಕ್ಕೆ ಸೂಚಿಸಿದ ಶಾಸಕ ಪೂಂಜಾ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ತಾಣ, ಬೆಳ್ತಂಗಡಿ ತಾಲೂಕಿಗೆ ಮುಕುಟಪ್ರಾಯದಂತಿರುವ ನಡ ಗ್ರಾಮದ ನರಸಿಂಹ ಗಡ ಗಡಾಯಿಕಲ್ಲುವಿನಲ್ಲಿ ಟಿಕೆಟ್ ನೀಡದೆ ಕೇವಲ ಹಣದ ಅವ್ಯವಹಾರ ಮಾತ್ರ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದಕ್ಕೆ ಶಾಸಕ...