DAKSHINA KANNADA1 year ago
ಮಂಗಳೂರು: ಟೆಲಿಗ್ರಾಂ ಆ್ಯಪ್ನಲ್ಲಿ 21.51 ಲಕ್ಷ ರೂ ವಂಚನೆ..!
ಮಂಗಳೂರು: ಟೆಲಿಗ್ರಾಂ ಆ್ಯಪ್ನಲ್ಲಿ ಸ್ಟಾರ್ ರೇಟಿಂಗ್ ಎಂಬ ಟಾಸ್ಕ್ ನೀಡಿ 21.51 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ದೂರುದಾರರ ವಾಟ್ಸ್ಆ್ಯಪ್ ಸಂಖ್ಯೆಗೆ ನವೆಂಬರ್ 4ರಂದು ಬಂದ ಸಂದೇಶದಲ್ಲಿ ಒಂದು ಲಿಂಕ್ ಇತ್ತು. ಅದನ್ನು...