BANTWAL2 years ago
ವಿಟ್ಲ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ಗಳ ಢಿಕ್ಕಿ
ವಿಟ್ಲ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ಗಳ ನಡುವೆ ಓವರ್ಟೇಕ್ ನಡೆದು ಎರಡು ಬಸ್ಗಳು ಢಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ವಿಟ್ಲ ಸಾಲೆತ್ತೂರು ರಸ್ತೆಯ ಮೈತ್ರೇಯಿ...