LATEST NEWS3 years ago
ನಕಲಿ ಪಾಲಿಕೆ ಅಧಿಕಾರಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು..!
ಮಂಗಳೂರು : ಮಂಗಳೂರಿನ ಟೋಕಿಯೋ ಮಾರ್ಕೆಟ್ನಲ್ಲಿರುವ ಸಾಗರ್ ವೆಡ್ಡಿಂಗ್ ಎನ್ನುವ ಬಟ್ಟೆ ಅಂಗಡಿಯೊಂದಕ್ಕೆ ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡು ಬಂದ ಮೂವರು ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿದ್ದು, ಮೂವರನ್ನು ಬಂಧಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ...