DAKSHINA KANNADA1 year ago
ಟೋಲ್ಗೇಟ್ ತೆರವು: ಸುರತ್ಕಲ್ನಲ್ಲಿ ಕೇಕ್ ಕತ್ತರಿಸಿ ಟೋಲ್ ವಿರೋಧಿ ಹೋರಾಟಗಾರರ ವಿಜಯೋತ್ಸವ
ಮಂಗಳೂರು: ವಿವಾದಾತ್ಮಕವಾಗಿದ್ದ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಡಿಸೆಂಬರ್ 1ರಿಂದ ರದ್ದುಗೊಂಡಿದ್ದು, ಇಂದಿನಿಂದ ಮುಕ್ತ ಸಂಚಾರ ಶುರುವಾಗಿದೆ. ಕಳೆದ 35 ದಿನಗಳ ಹೋರಾಟ ಅಂತ್ಯಕಂಡಿದ್ದು, ಇದು ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ವಿರೋಧಿ ಹೋರಾಟಗಾರರಿಗೆ ಸಂದ ಗೆಲುವು ಆಗಿದೆ...