LATEST NEWS7 months ago
ಅ.14ರಿಂದ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ
ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಮಹಿಷ ದಸರಾ ಆಚರಣೆಯ ಪರ...