LATEST NEWS2 years ago
‘ಡಾ.ಜಿ.ಪಿ.ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’ಗೆ ಡಾ.ಎಂ ಮೋಹನ್ ಆಳ್ವ ಆಯ್ಕೆ
ಮಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಡಾ.ಜಿ.ಪಿ.ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಆಯ್ಕೆಯಾಗಿದ್ದಾರೆ. ಕನ್ನಡ ನಾಡು-ನುಡಿಯ ಚಿಂತನಾ ಮಂಥನದ...