ರಾಜ್ಯದಲ್ಲಿ ದ್ವೇಷ ರಾಜಕಾರಣಕ್ಕೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾಗಿರುವ ಪ್ರವೀಣ ನೆಟ್ಟಾರು ಅವ ಪತ್ನಿಗೆ ಮಾನವೀಯ ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀಡಿರುವ ಕೆಲಸವನ್ನ ಕೂಡ ಕಸಿದುಕೊಂಡಿದ್ದು ಖಂಡನೀಯ ಎಂದು ಶಾಸಕ ಡಾ. ಭರತ್ ಶೆಟ್ಟಿ...
ಮಂಗಳೂರು: ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಾಣಗೊಳ್ಳಲಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡದ ಅಧಿಕೃತ ಶಿಲಾನ್ಯಾಸ ಕಾರ್ಯಕ್ರಮವು ಫೆಬ್ರವರಿ 26ರಂದು ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಬಸ್ ಸ್ಟ್ಯಾಂಡ್ ಬಳಿ...
ಬಂಗ್ರಕೂಳೂರು ಪಡ್ಡೋಡಿಗೆ ಶಾಶ್ವತ ಕಾಂಕ್ರಿಟ್ ರಸ್ತೆ: ಡಾ.ಭರತ್ ಶೆಟ್ಟಿ ವೈ ಭರವಸೆ..! Permanent Concrete Road to Bangra kuloor -Paddodi: Dr Bharat Shetty ಮಂಗಳೂರು: ಕೂಳೂರು, ಫೆ.6: ಕನರ್ಾಟಕ ಸರಕಾರದ ಲೋಕೋಪಯೋಗಿ ಇಲಾಖೆಯ...
ಕರಾವಳಿಗೆ ಪ್ರತ್ಯೇಕ ಮರಳು ನೀತಿಗೆ ಕರಾವಳಿ ಶಾಸಕರಿಂದ ಸಿ ಎಂ ಗೆ ಮನವಿ.. ಬೆಂಗಳೂರು : ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು...