DAKSHINA KANNADA3 years ago
ನಂತೂರು ಶ್ರೀ ಭಾರತಿ ಕಾಲೇಜ್ನಲ್ಲಿ ರಕ್ತದಾನ ಶಿಬಿರ ಆಯೋಜನೆ: 50ಕ್ಕೂ ಹೆಚ್ಚು ಮಂದಿ ರಕ್ತದಾನಿಗಳು ಭಾಗಿ
ಮಂಗಳೂರು: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು ಮತ್ತು ಮಂಗಳೂರು ಹವ್ಯಕ ಸಭಾ ಇವುಗಳ ಆಶ್ರಯದಲ್ಲಿ ರಕ್ತನಿಧಿ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಶ್ರೀ ಭಾರತಿ ಕಾಲೇಜು ನಂತೂರು ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ ನಗರದ ನಂತೂರಿನಲ್ಲಿರುವ...