LATEST NEWS3 years ago
ಯಡಿಯೂರಪ್ಪ ಇಲ್ಲದಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಇಲ್ಲ :ಡಾ. ಸುಬ್ರಮಣಿಯನ್ ಸ್ವಾಮಿ..!
ನವದೆಹಲಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಲು ದಿನಗಣನೆ ಆರಂಭವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ದಿನಕೊಂದು ಬೆಳವಣಿಗೆಗಳು ನಡೆಯತ್ತಿದೆ. ನಾಯಕತ್ವ ಬದಲಾವಣೆ ಕುರಿತು ಆಗುವ ವಿದ್ಯಮಾನಗಳ ಸಂದರ್ಭದಲ್ಲಿಯೇ ಬಿಜೆಪಿಯ ಕೆಲ ರಾಷ್ಟ್ರೀಯ ನಾಯಕರು...