LATEST NEWS8 months ago
ಕೇರಳದಲ್ಲಿ ನಿಫಾ ವೈರಸ್ಗೆ ಇಬ್ಬರು ಬಲಿ: ದ.ಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ – ಡಿಎಚ್ಒ
ಕೇರಳ ರಾಜ್ಯದಲ್ಲಿ ನಿಫಾ ವೈರಸ್ನಿಂದ ಇಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಗಡಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೂಕ್ತ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಆರೋಗ್ಯಾಧಿಕಾರಿ ಡಾ ಸುದರ್ಶನ್ ತಿಳಿಸಿದ್ದಾರೆ. ಮಂಗಳೂರು:...