DAKSHINA KANNADA3 months ago
ದ.ಕ. ಜಿಲ್ಲಾ ಡಿಡಿಪಿಐ ದಯಾನಂದ ನಾಯ್ಕ ವರ್ಗಾವಣೆ
ಮಂಗಳೂರು: ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಘಟನೆಗಳ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ...