LATEST NEWS3 years ago
ಪರಿಹಾರ ನೀಡದ ಕಲಬುರಗಿ ಜಿಲ್ಲಾಧಿಕಾರಿ: ಕಾರು ಜಪ್ತಿ
ಕಲಬುರಗಿ: ಪರಿಹಾರ ನೀಡದೆ ವಿಳಂಬ ನೀತಿ ಅನುಸರಿಸಿದ ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಕಾರು ಜಪ್ತಿ ಮಾಡುವಂತೆ ಕೋರ್ಟ್ ಆದೇಶಿಸಿದೆ. ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯ ಸರ್ಕಾರಿ ಕಾರನ್ನು ಜಪ್ತಿ...