bangalore1 year ago
ಹೊನ್ನಾವರ: ಬೆಂಕಿ ಅವಘಡದಿಂದ ಪಾರಾದ ಡಿಕೆಶಿ- ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್ನಲ್ಲಿ ಬೆಂಕಿ..!
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಘಟನೆ ಮೊನ್ನೆಯಷ್ಟೆ ನಡೆದಿತ್ತು. ಅದರ ಬೆನ್ನಲ್ಲೇ ಇನ್ನೊಂದು ಗಂಡಾಂತರ ನಡೆದಿದೆ. ಹೊನ್ನಾವರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಘಟನೆ...