DAKSHINA KANNADA12 months ago
ಇಂದೂ ರಾಜ್ಯದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆ : ಆಲಿಕಲ್ಲು ಮಳೆಗೆ ತತ್ತರಿಸಿದ ಬೆಂಗಳೂರು – ರಾಜ್ಯದಲ್ಲಿ ನಾಲ್ಕು ಬಲಿ..!
ಭಾನುವಾರ ಸುರಿದ ಆಲಿಕಲ್ಲು ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದ್ದು ಇಂದು ಕೂಡ ವಿವಿಧೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು: ಭಾನುವಾರ ಸುರಿದ ಆಲಿಕಲ್ಲು ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು...