LATEST NEWS2 years ago
ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಂಗ್ರೆಸ್ ಮುಖಂಡ ಸಾವು
ಕಾಸರಗೋಡು: ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಂಗ್ರೆಸ್ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಕಾಞ೦ಗಾಡ್ ನ ಮಣಿಯಾಟ್ನಲ್ಲಿ ನಡೆದಿದೆ. ಕಾಞ೦ಗಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ವಿ ಬಾಲಕೃಷ್ಣನ್ (64) ಮೃತಪಟ್ಟವರು. ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ...