BELTHANGADY2 years ago
ಬೆಳ್ತಂಗಡಿ: ಶಾಲಾ ವಾಹನ ಗುದ್ದಿದ ರಭಸಕ್ಕೆ ಗೂಡ್ಸ್ ರಿಕ್ಷಾ ಚಾಲಕ ಸ್ಪಾಟ್ಡೆತ್-ಇಬ್ಬರಿಗೆ ಗಾಯ
ಬೆಳ್ತಂಗಡಿ: ಶಾಲಾ ವಾಹನ ಢಿಕ್ಕಿ ಹೊಡೆದ ರಭಸಕ್ಕೆ ಗೂಡ್ಸ್ ವಾಹನ ಚಾಲಕನೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕೊಯ್ಯೂರು ಮಲೆಬೆಟ್ಟು ಸಮೀಪ ನಿನ್ನೆ ನಡೆದಿದೆ. ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಸಾವನ್ನಪ್ಪಿದ ದುರ್ದೈವಿ. ಹನೀಫ್...