DAKSHINA KANNADA10 months ago
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ- 222 ಮಂದಿಯ ಡ್ರೈವಿಂಗ್ ಲೈಸೆನ್ಸ್ ರದ್ದು…!
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ 222 ಮಂದಿ ಚಾಲಕರ ಡಿಎಲ್ ರದ್ದುಗೊಳಿಸಲು ಸಾರಿಗೆ ಇಲಾಖೆಗೆ ಮಂಗಳೂರು ಸಂಚಾರ ಪೊಲೀಸರು ಶಿಫಾರಸ್ಸು ಮಾಡಿದ್ದಾರೆ. ಜುಲೈ 13 ರಿಂದ ಜುಲೈ 26 ರವರೆಗೆ...