FILM1 year ago
ಬಿಗ್ ಬಾಸ್ ಸ್ಪರ್ಧಿ ಡ್ರೋಣ್ ಪ್ರತಾಪ್ ಆತ್ಮಹತ್ಯೆ ವದಂತಿ ಸುಳ್ಳು- ಕಲರ್ಸ್ ಕನ್ನಡ ಸ್ಪಷ್ಟನೆ
ಬೆಂಗಳೂರು: ಬಿಗ್ಬಾಸ್ ಕನ್ನಡ ಸ್ಪರ್ಧಿ ಡ್ರೋನ್ ಪ್ರತಾಪ್ ಆತ್ಮಹತ್ಯೆ ಪ್ರಯತ್ನ ಮಾಡಿದ್ದಾರಾ ಎಂಬ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪ್ರತಾಪ್ಗೆ ಅನಾರೋಗ್ಯ ಉಂಟಾದ ಕಾರಣ ಅವರು ಆಸ್ಪತ್ರೆ ಸೇರಿದ್ದಾರೆ ಎಂದು ಅವರ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ...