ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ಅರಿಶಿಣಗುಂಡಿ ಜಲಪಾತಕ್ಕೆ ಬಿದ್ದು, ನಾಪತ್ತೆಯಾಗಿರುವ ಭದ್ರಾವತಿಯ ಯುವಕ ಶರತ್ ಕುಮಾರ್ ನ ದೇಹಕ್ಕಾಗಿ 6ನೇ ದಿನವೂ ಶೋಧ ಕಾರ್ಯ ಮುಂದುವರಿಯಿತು. ಉಡುಪಿ: ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ಅರಿಶಿಣಗುಂಡಿ ಜಲಪಾತಕ್ಕೆ...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪರವಾನಿಗೆ ಪಡೆಯದೆ ಡ್ರೋನ್ ಹಾರಾಟ ನಡೆಸಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಅಂಶುಕುಮಾರ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಾಗರಿಕ...
ಜಮ್ಮು: ಭಾರತ ಹಾಗೂ ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಡ್ರೋನ್ ಮುಖಾಂತರವಾಗಿ ಇಟ್ಟಿದ್ದ 3 ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಮ್ಮು ಎಡಿಜಿಪಿ ಮುಕೇಶ್ ಸಿಂಗ್ ತಿಳಿಸಿದ ಮಾಹಿತಿಯಂತೆ ಅಖನೂರ್ ಸೆಕ್ಟರ್ನ...
ಬೆಂಗಳೂರು: ಭಾರತದ ಡ್ರೋನ್ ತಯಾರಕ ಮತ್ತು ಪರಿಹಾರಗಳ ಪೂರೈಕೆದಾರ ಸಂಸ್ಥೆಯಾದ ಆಸ್ಟೀರಿಯಾ ಏರೋಸ್ಪೇಸ್, ಡ್ರೋನ್ ಕಾರ್ಯಾಚರಣೆಗಳ ಸಮಗ್ರ ವೇದಿಕೆ ಸ್ಕೈಡೆಕ್ನ್ನು ಇಂದು ಪ್ರಾರಂಭಿಸಿದೆ. ಸ್ಕೈಡೆಕ್ ಎಂಬುದು ಕ್ಲೌಡ್-ಆಧಾರಿತ ಸಾಫ್ಟ್ವೇರ್ ವೇದಿಕೆಯಾಗಿದ್ದು ಕೃಷಿ, ಸರ್ವೆ, ಕೈಗಾರಿಕಾ ತಪಾಸಣೆ...