LATEST NEWS2 years ago
ಮಾಜಿ ಸಿಎಂ ಸಿದ್ಧರಾಮಯ್ಯ ಕಿರಿಯ ಸೋದರ ರಾಮೇಗೌಡ ನಿಧನ
ಮೈಸೂರು: ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೈಸೂರಿನ ಸಿದ್ದರಾಮಯ್ಯನ ಹುಂಡಿ ಗ್ರಾಮದ ನಿವಾಸಿಯಾಗಿದ್ದ ರಾಮೇಗೌಡ ಅವರು (67) ಕೃಷಿಕರಾಗಿದ್ದು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ....