DAKSHINA KANNADA2 years ago
‘ಉದಯವಾಣಿ’ ಸಂಸ್ಥಾಪಕ, ಮಣಿಪಾಲದ ಟಿ ಮೋಹನ್ ದಾಸ್ ಎಂ ಪೈ (89)ನಿಧನ..!
ಉಡುಪಿ : ಮಣಿಪಾಲದ ಪೈ ಕುಟುಂಬದ ಹಿರಿಯ, ‘ಉದಯವಾಣಿ’ ಸಂಸ್ಥಾಪಕ, ಟಿ. ಮೋಹನದಾಸ್ ಪೈ (89) ಅಸೌಖ್ಯದಿಂದ ಇಂದು ಜು. 31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ,...