LATEST NEWS2 years ago
ಮಂಗಳೂರು: ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿ ಸಂಶಯಾಸ್ಪದ ಸಾವು
ಮಂಗಳೂರು: ಮಂಗಳೂರು ನಗರ ಹೊರವಲಯದ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಸಾವಿನ ಕುರಿತು ಅನೇಕ ಸಂದೇಹಗಳು ವ್ಯಕ್ತವಾಗಿವೆ. ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ...