ಉಳ್ಳಾಲ: ಕಲ್ಲು ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಘಟನೆ ತಲಪಾಡಿ ಮಾದವಪುರದಿಂದ ಸಾಂತ್ಯಕ್ಕೆ ತೆರಳುವ ತಾತ್ಕಾಲಿಕ ಸೇತುವೆಯ ಪಕ್ಕದಲ್ಲಿ ನಡೆದಿದೆ. ತಾತ್ಕಾಲಿಕವಾಗಿ ನಿರ್ಮಿಸಿರುವ ಸೇತುವೆಯಲ್ಲಿ ಘನವಾಹನಗಳಿಗೆ ಪ್ರವೇಶವಿಲ್ಲ. ಲಘು ವಾಹನಗಳಷ್ಟೇ ತೆರಳಲು...
ಮಂಗಳೂರು: ನಗರದ ಖಾಸಗಿ ಬಸ್ಸುಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲಕರವಾಗಲಿ ಎನ್ನುವ ದೃಷ್ಟಿಯಿಂದ ಪರಿಚಯಿಸಲಾಗಿರುವ ಚಲೋ ಕಾರ್ಡ್ ಅತ್ಯಲ್ಪ ಅವಧಿಯಲ್ಲೇ ಜನಪ್ರಿಯವಾಗಿದ್ದು, ಮಂಗಳೂರಿನಲ್ಲಿ ಸಂಚರಿಸುವ 42 ಮತ್ತು 44 ನಂಬರಿನ ಬಸ್ಸುಗಳಲ್ಲಿ ಚಲೋ ಡಿಜಿಟಲ್ ಪಾಸುಗಳು ಮತ್ತು...
ಮಂಜೇಶ್ವರ: ಎರಡು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ನಿವೃತ್ತ ಅಧ್ಯಾಪಕರೋರ್ವರು ಇಂದು ಮೃತ ಪಟ್ಟಿದ್ದಾರೆ. ವರ್ಕಾಡಿ ಗುಡ್ಡೊಡಿಯ ನಾಗಪ್ಪ (68) ಮೃತಪಟ್ಟ ವ್ಯಕ್ತಿ. ಫೆ. 28ರಂದು ತಲಪಾಡಿ ಟೋಲ್ ಗೇಟ್...
ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯಿತಿಯಲ್ಲಿ ನಿನ್ನೆ ನಡೆದ ವಿಶೇಷ ಗ್ರಾಮಸಭೆಯಲ್ಲಿ ಭಾಗವಹಿಸಿದವರು ಸಭೆ ನಡೆಸದೇ ಚಹಾ- ಚಟ್ಟಂಬಡೆ ತಿಂದು ಹೋದ ವಿದ್ಯಮಾನ ನಡೆದಿದೆ. 24 ಗ್ರಾ.ಪಂ ಸದಸ್ಯರ ಪೈಕಿ 4 ಮಂದಿ ಸದಸ್ಯರು ಹಾಗೂ ಪ್ರಮುಖವಾಗಿ...
ತಲಪಾಡಿ: ರಸ್ತೆಯಲ್ಲಿ ಬಿದ್ದಿದ್ದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನದ ಬ್ರಾಸ್ಲೆಟ್ ಅನ್ನು ವಾರಿಸುದಾರರಿಗೆ ತಲುಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಗ್ರಾಮದ ತಚ್ಚಾನಿ ರಸ್ತೆಯಲ್ಲಿ ಬಶೀರ್ ಅಹ್ಮದ್ ಉದ್ಯಾವರ ಎಂಬುವವರಿಗೆ ಸುಮಾರು ಒಂದು...
ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸ್ ತಂಡ ತಲಪಾಡಿ ಟೋಲ್ ಗೇಟ್ ಸಮೀಪ ಇಂದು ಬೆಳಿಗ್ಗೆ ಬಂಧಿಸಿದೆ. ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಸಮೀಪ ತಪಾಸಣೆಗಿಳಿದ ಸಿಸಿಬಿ...
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ರ 3 ನೇ ಅಲೆಯ ಭೀತಿಯನ್ನು ಸಮರ್ಪಕವಾಗಿ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತಿ ಕ್ರಮಗಳ ಕುರಿತು ಮಹಾನಗರಪಾಲಿಕೆಯ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ಇಂಜಿನಿಯರಿಂಗ್ ಹಾಗೂ ವಿವಿಧ ಶಿಕ್ಷಣ...
ಮಂಗಳೂರು: ಕೇರಳದಲ್ಲಿ ಮತ್ತೆ ಪತ್ತೆ ಆಗಿರುವ ನಿಫಾ ಕುರಿತು ಗಡಿ ಜಿಲ್ಲೆಗಳಲ್ಲಿ ಅಧಿಕ ಎಚ್ಚರ ವಹಿಸಲಾಗುತ್ತಿದೆ. ರೋಗ ಲಕ್ಷಣ ಪತ್ತೆಗಾಗಿ ಗಡಿ ಪ್ರದೇಶದಲ್ಲಿ ಥರ್ಮಲ್ ಸ್ಕಾನಿಂಗ್ ನಡೆಸಲಾಗುತ್ತಿದೆ. ಈ ಬಗ್ಗೆ, ತಲಪಾಡಿ ಗಡಿಭಾಗದಲ್ಲಿ ಎಸಿಪಿ ರಂಜಿತ್...
ಮಂಗಳೂರು : ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ 7 ಮಂದಿಯನ್ನು ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ. ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ...
ಮಂಗಳೂರು: ಅಂಗಡಿ ಮಾಲೀಕನಿಂದ ರೂ.14.000 ನಗದನ್ನು ಬೈಕಿನಲ್ಲಿ ಬಂದ ಮೂವರ ತಂಡ ದರೋಡೆ ನಡೆಸಿರುವ ಘಟನೆ ತಲಪಾಡಿಯ ಮೇಗಿನ ಪಂಜಾಳದಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಸ್ಥಳೀಯ ನಿವಾಸಿ ಹಸೈನಾರ್ (57) ಯಾನೆ ಖಾಸಿಂ ಎಂಬವರು...