ಮಂಗಳೂರು: ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಕಾಂಗ್ರೆಸ್...
ಮಂಜೇಶ್ವರ: ಕಾರಿನಲ್ಲಿ ಅಕ್ರಮ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, 27.46 ಲಕ್ಷ ರೂಪಾಯಿ ವಶಪಡಿಸಿಕೊಂಡ ಘಟನೆ ನಡೆದಿದೆ. 27.46 ಲಕ್ಷ ರೂ. ವನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಕುಂಬ್ಡಾಜೆಯ ಶಿಹಾಬುದ್ದೀನ್ (28) ಎಂದು...
ಮಂಗಳೂರು: ದೇಶದೆಲ್ಲೆಡೆ ಡೆಲ್ಟಾ ಪ್ಲಸ್ ರೂಪಾಂತರ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು-ಕೇರಳ ಸಂಪರ್ಕಿಸುವ ತಲಪಾಡಿ ಗಡಿಯಲ್ಲಿ ಪರಿಶೀಲನೆಯನ್ನು ಮತ್ತೆ ಬಿಗಿಗೊಳಿಸಿದೆ. ನಿನ್ನೆಯಿಂದ ಕೇರಳ – ಕರ್ನಾಟಕ ರಾಜ್ಯಗಳ ವಿವಿಧ ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲನೆಯನ್ನು...
ಮಂಗಳೂರು : ಕೇರಳದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರು ಇಂದಿನಿಂದ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಹೊಂದಿರುವುದು ಕಡ್ಡಾಯವಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಆದೇಶ ಹೊರಡಿಸಿದ್ದಾರೆ....
ಮಂಗಳೂರು:ಮಂಗಳೂರು ಹೊರವಲಯದ ತಲಪಾಡಿ ಸಮೀಪ ಸ್ಕೂಟರ್ಗೆ ಟ್ಯಾಂಕರ್ ಡಿಕ್ಕಿ ಹೊಡೆದು ನಿವೃತ್ತ ಸೈನಿಕ ಉದ್ಯಾವರ ಗುತ್ತು ನಿವಾಸಿ 46ರ ಹರೆಯದ ದಿನೇಶ್ ಸಾವನ್ನಪ್ಪಿದ ಘಟನೆ ನಡೆದಿದೆ. ದಿನೇಶ್ ಸೈನಿಕ ವೃತ್ತಿಯಿಂದ ನಿವೃತ್ತಿ ಪಡೆದ ಬಳಿಕ ಮಂಗಳೂರಿನ...
ದ.ಕ.-ಕಾಸರಗೋಡು ನಡುವೆ ಸಂಚಾರ ನಿರ್ಬಂಧ: ಕೇಂದ್ರ- ರಾಜ್ಯಕ್ಕೆ ಹೈಕೋರ್ಟ್ ನೋಟಿಸ್..! ಬೆಂಗಳೂರು : ಕೇರಳದ ಕಾಸರಗೋಡು ಜಿಲ್ಲೆಯಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ...
ತಲಪಾಡಿ ದೇವಸ್ಥಾನದ ಮುಂಭಾಗದಲ್ಲಿ ಟಿಪ್ಪರ್ ಪಲ್ಟಿ;ಅದೃಷ್ಟವಶಾತ್ ಪಾರಾದ ಮಹಿಳೆ..! ಮಂಗಳೂರು: ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ತಲಪಾಡಿ ದೇವಿಪುರ...
ತಲಪಾಡಿ ಟೋಲ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಡಿ.12 ಜಿಲ್ಲಾ ಇಂಟಕ್ ಪ್ರತಿಭಟನೆ..! ಮಂಗಳೂರು: ತಲಪಾಡಿ ಟೋಲ್ ಗೇಟ್ ನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಇಲ್ಲಿ ವಾಹನ ಸವಾರರಿಂದ ಬೇಕಾಬಿಟ್ಟಿ ಸುಂಕ ವಸೂಲು ಮಾಡಲಾಗುತ್ತಿದೆ ಜಿಲ್ಲಾ ಇಂಟಕ್ ಆರೋಪಿಸಿದೆ ...