BANTWAL2 years ago
ವಿಟ್ಲದ ಗುಡ್ಡದಲ್ಲಿ ಮನುಷ್ಯನ ತಲೆ ಬುರುಡೆ, ಎಲುಬು ಪತ್ತೆ: ಗ್ರಾಮಸ್ಥರಲ್ಲಿ ಆತಂಕ
ಬಂಟ್ವಾಳ: ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ನಿನ್ನೆ (ಆ.8) ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಮಂದಿಗೆ ತಲೆಬುರುಡೆ, ಎಲುಬು...