BANTWAL3 years ago
ಬಂಟ್ವಾಳದಲ್ಲಿ ಅಕ್ರಮ ಮರಳು ಅಡ್ಡೆಗೆ ತಹಶೀಲ್ದಾರ್ ದಾಳಿ: ಟಿಪ್ಪರ್, ದೋಣಿ ವಶಕ್ಕೆ
ಬಂಟ್ವಾಳ: ಅಕ್ರಮವಾಗಿ ನದಿಯಿಂದ ಮರಳು ತೆಗೆದು ಮಾರಾಟ ಮಾಡುತ್ತಿದ್ದ ಸ್ಥಳವೊಂದಕ್ಕೆ ಮಧ್ಯ ರಾತ್ರಿ ಅರಣ್ಯ ಅಧಿಕಾರಿಗಳ ಜೊತೆ ದಾಳಿ ನಡೆಸಿ ಮರಳುಗಾರಿಕೆಗೆ ಬಳಸುವ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪಾಣೆಮಂಗಳೂರಿನಲ್ಲಿ ಎಂಬಲ್ಲಿ ನಡೆದಿದೆ. ದಾಳಿಯ ವೇಳೆ ಸ್ಥಳದಲ್ಲಿದ್ದ...