ಸುಳ್ಯ: ಇತ್ತೀಚೆಗೆ ಕೊಡಗು ಜಿಲ್ಲೆಯ ಚೆಂಬುವಿನಲ್ಲಿ ಉಂಟಾದ ಭೂಕಂಪನದಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ್ದು ಇದರ ಪರಿಣಾಮವಾಗಿ ತಾಲೂಕಿನ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಹಾನಿಯಾದ ಪ್ರದೇಶಗಳಲ್ಲಿನ ಮನೆಗಳಿಗೆ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ...
ಬೆಳ್ತಂಗಡಿ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗ್ರಾಮ ಸಹಾಯಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಬೆಳ್ತಂಗಡಿಯಲ್ಲಿ ನಡೆದಿದೆ. ಮೇಲಂತಬೆಟ್ಟು, ಸವಣಾಲು, ಮುಂಡೂರು ಗ್ರಾಮದ ಗ್ರಾಮಸಹಾಯಕ ಸುಂದರ್ ಗೌಡ (44) ಮೃತಪಟ್ಟ ದುರ್ದೈವಿ. ಗ್ರಾಮ ಸಹಾಯಕ ಸುಂದರಗೌಡ ಮತ್ತು...
ಬಂಟ್ವಾಳ: ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್, 2015ನೇ ಬ್ಯಾಚ್ನ ಕೆಎಎಸ್ ಅಧಿಕಾರಿ ಡಾ. ಸ್ಮಿತಾ ರಾಮು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಹಶೀಲ್ದಾರ್ ಆಗಿ ನಿಯೋಜಿಸಿ ರಾಜ್ಯ ಸರಕಾರ ಆದೇಶ ನೀಡಿದೆ. ಈ...
ತುಮಕೂರು: ಜಮೀನಿಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವಂತೆ ರೈತರೊಬ್ಬರು ಕಣ್ಣೀರಿಟ್ಟು ತಹಶೀಲ್ದಾರ್ ಕಾಲು ಹಿಡಿದು ಗೋಗರೆದ ಘಟನೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚಿಗೆ ನಡೆದಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ತಾಲ್ಲೂಕಿನ ನಾಗವಲ್ಲಿಯ ರೈತ ಮುನಿಯಪ್ಪ...
ಬಂಟ್ವಾಳ: ಕಪ್ಪು ಕಲ್ಲಿನ ಕೋರೆಯ ಗುಂಡಿಗೆ ಬಿದ್ದು ಬಾಲಕ ಸೇರಿದಂತೆ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ನರಿಕೊಂಬು ಎಂಬಲ್ಲಿ ನಡೆದಿದೆ. ಸಾಂಧರ್ಬಿಕ ಚಿತ್ರ ನರಿಕೊಂಬು ಗ್ರಾಮದ ನಾಯಿಲ ನಿವಾಸಿ...