LATEST NEWS3 years ago
2 ನೇ ಮದುವೆಯಿಂದ ಬೇಸರ- ಮಗುವನ್ನೂ ನೇಣಿಗೇರಿಸಿ ತಾಯಿ ಆತ್ಮಹತ್ಯೆ..!
ಹಾಸನ: ತಾಯಿಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವಿಗೂ ನೇಣು ಬಿಗಿದು ಕೊಂದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಸಕಲೇಶಪುರದ ಆನೇಮಹಲ್ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರಜ್ವಲ (26) ಹಾಗೂ...