ಕಾಸರಗೋಡು: ಸುಮಾರು ಹತ್ತು ಕೋಟಿ ಮೌಲ್ಯದ ತಿಮಿಂಗಿಲದ ವಾಂತಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಞಂಗಾಡ್ ಕೊವ್ವಲ್ ಪಳ್ಳಿಯ ನಿಶಾಂತ್ ಕೆ.ವಿ (41), ಕಾಞಂಗಾಡ್ ಮುರಿಯನಾವಿಯ...
ಬೆಂಗಳೂರು: ತಿಮಿಂಗಿಲದವಾಂತಿಯನ್ನು (ಅಂಬಗ್ರಿಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ‘ಸ್ಥಳೀಯ ನಿವಾಸಿಗಳಾದ ರಿಯಾಜ್ ಅಹ್ಮದ್ ಹಾಗೂ ಮೊಹಮ್ಮದ್ ಗೌಸ್ ಬಂಧಿತರು. ಅವರಿಂದ ಸುಮಾರು 3 ಕೋಟಿ ಮೌಲ್ಯದ ಅಂಬಗ್ರಿಸ್ ಜಪ್ತಿ...