LATEST NEWS12 months ago
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ : ಲಾರಿ ಕಾರು ಢಿಕ್ಕಿ- ನಾಲ್ವರು ಯುವಕರು ಸ್ಥಳದಲ್ಲೇ ಮೃತ್ಯು..!
ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ತಾಲೂಕಿನ ತಿರುಮಲಾಪುರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಮಂಡ್ಯ: ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ...