BANTWAL2 years ago
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಕತ್ತರಿಸುತ್ತಿದ್ದ ಸ್ಫೋಟ-ಆಟೋ ರಿಕ್ಷಾ ಭಸ್ಮ
ಬಂಟ್ವಾಳ: ಆಟೋ ಗ್ಯಾಸ್ ಸಿಲಿಂಡರ್ ಅನ್ನು ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಬಂಟ್ವಾಳ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್ ಎಂಬವರು ಗಾಯಗೊಂಡವರಾಗಿದ್ದಾರೆ. ಗುಜುರಿ...