DAKSHINA KANNADA2 years ago
ಮಂಗಳೂರು: ಶರವು ದೇಗುಲದಲ್ಲಿ ಚೌತಿ ಸಂಭ್ರಮ-ತೆನೆ ವಿತರಣೆ
ಮಂಗಳೂರು: ನಾಡಿನೆಲ್ಲೆಡೆ ಗಣೇಶೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಶರವು ಮಹಾಗಣಪತಿ ದೇಗುಲದಲ್ಲಿ ಗಣೇಶೋತ್ಸವ ಹಿನ್ನೆಲೆ ವಿಶೇಷವಾಗಿ ಅಲಂಕೃತಗೊಳಿಸಲಾಗಿದೆ. ಇಂದು ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ತೆನೆ ವಿತರಿಸಲಾಗಿದ್ದು, ನೂರಾರು ಮಂದಿ ಭಕ್ತಾದಿಗಳು ಆಗಮಿಸಿ ದೇವರ...