DAKSHINA KANNADA2 years ago
ಮುಲ್ಕಿ: ಮಾನಸಿಕ ಖಿನ್ನತೆ- ನದಿಗೆ ಹಾರಿ ಯುವಕ ಆತ್ಮಹತ್ಯೆ
ಮುಲ್ಕಿ: ಮಾನಸಿಕವಾಗಿ ನೊಂದಿದ್ದ ಯುವಕ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಳೆಯಂಗಡಿ ಸಮೀಪದ ಪಾವಂಜೆ ನಂದಿನಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಶಾಲೆ ಬಳಿಯ ನಿವಾಸಿ ಬಾಲಕೃಷ್ಣ ಅಮೀನ್ (35) ಮೃತಪಟ್ಟ...